ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕ – ಯುವತಿಯರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್ , ಚಾಟ್ಸ್ ತಯಾರಿಕೆ ತರಬೇತಿ ಶೀಬಿರವನ್ನು ದಿನಾಂಕ 19.09.2024 ರಿಂದ 09-10-2024 ರವರೆಗೆ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಜಿಮ್ ಫಿಟ್ನೆಸ್ ತರಬೇತಿ ಶಿಬಿರಗೆ ಭಾಗವಹಿಸಲು ಕನಿಷ್ಠ ವಿದ್ಯಾರ್ಹತೆ ದ್ವಿತೀಯ ಪಿ.ಯು.ಸಿ ಹೊಂದಿರಬೇಕು. 18 ರಿಂದ 40 ವರ್ಷದ ವಯೋಮಿತಿ ಹೊಂದಿರಬೇಕು. ಶ್ರೀ ಕಂಠೀರವ ಕ್ರೀಡಾಂಗಣ, ಬೆಂಗಳೂರು ಇಲ್ಲಿ ತರಬೇತಿ ಶಿಬಿರವು ನಡೆಯಲಿದೆ. ಪಿಎಂ … Continue reading ಸರ್ಕಾರದಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್: ಜಿಮ್ ಫಿಟ್ನೆಸ್, ಬ್ಯೂಟಿಷಿಯನ್ ತರಬೇತಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed