HSRP Number plate: ವಾಹನ ಮಾಲೀಕರಿಗೆ ಗುಡ್ ನ್ಯೂಸ್..! ರಾಜ್ಯ ಸರ್ಕಾರದಿಂದ HSRP ನಂಬರ್ ಪ್ಲೇಟ್ ಕುರಿತು ಮಹತ್ವದ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಹೌದು ಈಗಾಗಲೇ  HSRP ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪ್ಲೋಡ್ ಸಮಸ್ಯೆಯಾಗಲಿದೆ. ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ … Continue reading HSRP Number plate: ವಾಹನ ಮಾಲೀಕರಿಗೆ ಗುಡ್ ನ್ಯೂಸ್..! ರಾಜ್ಯ ಸರ್ಕಾರದಿಂದ HSRP ನಂಬರ್ ಪ್ಲೇಟ್ ಕುರಿತು ಮಹತ್ವದ ಮಾಹಿತಿ