IPL2025: ವಿರಾಟ್ ಫ್ಯಾನ್ಸ್ ಗೆ ಗುಡ್ ನ್ಯೂಸ್: RCB ತಂಡಕ್ಕೆ ಕೊಹ್ಲಿಯೇ ಕ್ಯಾಪ್ಟನ್!

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಪ್ರಸಕ್ತ ಸಾಲಿನಲ್ಲಿ ನಡೆಯುವ IPL 2025ರ ಪ್ರೀಮಿಯರ್ ಲೀಗ್ ನಲ್ಲಿ RCB ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ಹೆಸರು ಫೈನಲ್ ಆಗಿದೆ ಎಂದು ತಿಳಿದು ಬಂದಿದೆ. ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಸುರೇಶ್ ರೈನಾ ಕಾಮೆಂಟರಿ ಬಾಕ್ಸ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಮೈದಾನದಲ್ಲಿ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಮಾತುಕತೆ ನಡೆಸುತ್ತಿರುವುದನ್ನು ವರ್ಣಿಸುತ್ತಾ ರೈನಾ, ಇಂಗ್ಲೆಂಡ್ ಆಟಗಾರ … Continue reading IPL2025: ವಿರಾಟ್ ಫ್ಯಾನ್ಸ್ ಗೆ ಗುಡ್ ನ್ಯೂಸ್: RCB ತಂಡಕ್ಕೆ ಕೊಹ್ಲಿಯೇ ಕ್ಯಾಪ್ಟನ್!