Gruhalakshmi Update: ಮಹಿಳೆಯರಿಗೆ ಗುಡ್ ನ್ಯೂಸ್: ಇದೇ ತಿಂಗಳಲ್ಲಿ ಅಕೌಂಟ್‌ಗೆ ಬರುತ್ತೆ 2 ತಿಂಗಳ ಗೃಹಲಕ್ಷ್ಮಿ ಹಣ!

ಬೆಂಗಳೂರು :- ಮಹಿಳೆಯರಿಗೆ ಬಂಪರ್ ಸುದ್ದಿ ಒಂದು ಹೊರ ಬಿದ್ದಿದೆ. ಗೃಹಲಕ್ಷ್ಮಿ ಹಣ ಬರದೆ ಕಂಗಾಲಾಗಿದ್ದ ಗೃಹಿಣಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. 16 ಕೀಟಗಳ ಸೇವನೆಗೆ ಸಿಂಗಪುರ ಸರ್ಕಾರ ಅನುಮತಿ..! ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ … Continue reading Gruhalakshmi Update: ಮಹಿಳೆಯರಿಗೆ ಗುಡ್ ನ್ಯೂಸ್: ಇದೇ ತಿಂಗಳಲ್ಲಿ ಅಕೌಂಟ್‌ಗೆ ಬರುತ್ತೆ 2 ತಿಂಗಳ ಗೃಹಲಕ್ಷ್ಮಿ ಹಣ!