ಮಹಿಳೆಯರಿಗೆ ಗುಡ್‌ ನ್ಯೂಸ್‌: ಈ ವಾರ ನಿಮ್ಮ ಖಾತೆಗೆ 2 ತಿಂಗಳ ‘ಗೃಹಲಕ್ಷ್ಮಿ’ ಹಣ

ಬೆಂಗಳೂರು: 2 ತಿಂಗಳಿಂದ ಕಾಯುತ್ತಿದ್ದ ಮಹಿಳೆಯರಿಗೆ ಇದೀಗ ಗುಡ್‌ ನ್ಯೂಸ್‌ ಸಿಕ್ಕಿದೆ.  ಗೃಹಲಕ್ಷ್ಮಿ ಯೋಜನೆಯ ಜೂನ್ ಹಾಗೂ ಜುಲೈ ತಿಂಗಳ ಹಣ ಈ ವಾರ ಖಾತೆಗೆ ಬೀಳಲಿದೆ. ಸರ್ಕಾರವೇ ಈ ಬಗ್ಗೆ ಮಾಹಿತಿ ನೀಡಿದ್ದು, ಜೂನ್ ಮತ್ತು ಜುಲೈತಿಂಗಳ 2 ತಿಂಗಳ ಕಂತಿನ ಹಣವನ್ನು ಒಟ್ಟಿಗೆ ಇದೇ ಆಗಸ್ಟ್ ಮೊದಲ ವಾರದಲ್ಲಿ ಯಜಮಾನಿಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. B Alert: ಸವಾರರೇ ಗಮನಿಸಿ:‌ ಶನಿವಾರ ಸಿಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ! ಜೂನ್‌, ಜುಲೈ … Continue reading ಮಹಿಳೆಯರಿಗೆ ಗುಡ್‌ ನ್ಯೂಸ್‌: ಈ ವಾರ ನಿಮ್ಮ ಖಾತೆಗೆ 2 ತಿಂಗಳ ‘ಗೃಹಲಕ್ಷ್ಮಿ’ ಹಣ