ಮಹಿಳೆಯರಿಗೆ ಗುಡ್ ನ್ಯೂಸ್ : ಇಂದು ಖಾತೆಗೆ ಜಮೆಯಾಗಲಿದೆ ‘ಗೃಹಲಕ್ಷ್ಮಿ’ ಹಣ

ಕಾಂಗ್ರೆಸ್ ಸರ್ಕಾರ ಕಳೆದ ಕೆಲ ತಿಂಗಳಿನಿಂದ ಮನೆ ಯಜಮಾನಿಗೆ ನೀಡುತ್ತಿದ್ದ ಗೃಹಲಕ್ಷ್ಮಿ ಹಣ ಕಳೆದ ತಿಂಗಳು ಕೊಂಚ ವಿಳಂಬವಾಗಿತ್ತು.ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ನೀಡುವುದು ಕೆಲ ದಿನಗಳ ಕಾಲ ತಡವಾಗಿತ್ತು. ಇದರಿಂದ ಗೃಹಿಣಿಯರು ಸಾಕಷ್ಟು ಆತಂಕಕ್ಕೆ ಒಳಗಾಗಿದ್ದರು. ಆದರೆ ಕಳೆದ ತಿಂಗಳಿನ ಹಣ ಇಂದು ನಿಮ್ಮ ಖಾತೆಗೆ ಜಮೆಯಾಗಲಿದ್ದು ಈ ತಿಂಗಳ ಅಂದರೆ ಜುಲೈ ತಿಂಗಳ ಹಣ ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ … Continue reading ಮಹಿಳೆಯರಿಗೆ ಗುಡ್ ನ್ಯೂಸ್ : ಇಂದು ಖಾತೆಗೆ ಜಮೆಯಾಗಲಿದೆ ‘ಗೃಹಲಕ್ಷ್ಮಿ’ ಹಣ