ಮಹಿಳೆಯರಿಗೆ ಗುಡ್ ನ್ಯೂಸ್: ಶಕ್ತಿ ಯೋಜನೆಯ ಪ್ರಯಾಣಕ್ಕೆ ಹೊಸ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ!

ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸಂಬಂಧಿಸಿ ಕೆಎಸ್‌ಆರ್‌ಟಿಸಿ ವತಿಯಿಂದ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಮಹಿಳೆಯರು ಕೆಎಸ್​ಆರ್​ಟಿಸಿ ಬಸ್​ ನಲ್ಲಿ ಪ್ರಯಾಣಿಸುವಾಗ ಇನ್ಮುಂದೆ ಮೊಬೈಲ್‌ನಲ್ಲಿ ಆಧಾರ್‌ ಕಾರ್ಡ್‌ ತೋರಿಸಿ ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದೆ. ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲ, ನಕಲು, ಡಿಜಿ ಲಾಕರ್ ಪ್ರತಿ ತೋರಿಸಿ ಪ್ರಯಾಣ ಮಾಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಅಧಿಕೃತ ಗುರುತಿನ ಚೀಟಿ … Continue reading ಮಹಿಳೆಯರಿಗೆ ಗುಡ್ ನ್ಯೂಸ್: ಶಕ್ತಿ ಯೋಜನೆಯ ಪ್ರಯಾಣಕ್ಕೆ ಹೊಸ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ!