Free Gas: ಮಹಿಳೆಯರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಉಚಿತ `ಗ್ಯಾಸ್ ಸಿಲಿಂಡರ್’.! ಹೀಗೆ ಅರ್ಜಿ ಸಲ್ಲಿಸಿ
ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಗ್ಯಾಸ್ ಸಿಲಿಂಡರ್ ಇದ್ದೇ ಇರುತ್ತೆ. ಬಡವರು, ಮಧ್ಯಮ ವರ್ಗದವರು ಮತ್ತು ಶ್ರೀಮಂತರ ಮನೆಗಳಲ್ಲಿ ಗ್ಯಾಸ್ ಅನಿವಾರ್ಯವಾಗಿದೆ. ಹಳೆಯ ದಿನಗಳು ಕಳೆದು ಹೊಸ ದಿನಗಳು ಬರುತ್ತಿದ್ದಂತೆ ಗ್ಯಾಸ್ ಬಳಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡುತ್ತಿದೆ. ಬಡವರಿಗೆ ಅನುಕೂಲವಾಗುವಂತೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿರುವ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ನೀಡುತ್ತಿದೆ. ಈ ಯೋಜನೆಯಡಿಯಲ್ಲಿ ಮೊದಲ ಹಂತದಲ್ಲಿ ಬಡತನ ರೇಖೆಗಿಂತ … Continue reading Free Gas: ಮಹಿಳೆಯರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಉಚಿತ `ಗ್ಯಾಸ್ ಸಿಲಿಂಡರ್’.! ಹೀಗೆ ಅರ್ಜಿ ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed