ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಕೇಂದ್ರದಿಂದ ಸಿಕ್ತು ಗುಡ್ ನ್ಯೂಸ್: ಏನದು ಗೊತ್ತಾ!?

ಬೆಂಗಳೂರು:- ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಬರೋಬ್ಬರಿ 15,611 ಕೋಟಿ ರೂ. ವೆಚ್ಚದ 3ನೇ ಹಂತದ ಮೆಟ್ರೋ ಯೋಜನೆಗೆ ಕೇಂದ್ರ ಸಚಿವ ಸಂಪುಟ ಗ್ರೀನ್​ಸಿಗ್ನಲ್ ನೀಡಿದೆ. ಕಾರಿಡಾರ್-1 ಜೆಪಿ ನಗರದ ನಾಲ್ಕನೇ ಹಂತದಿಂದ ಕೆಂಪಾಪುರದವರೆಗೆ 21 ಸ್ಟೇಷನ್​ಗಳು ಇದ್ದು, 32.15 ಕಿಮೀ ವಿಸ್ತೀರ್ಣವಿದೆ. ಹೆಣ್ಣು ಮಕ್ಕಳ ಮುಂದೆ ಮುದುಕನ ಅಸಭ್ಯ ವರ್ತನೆ: ಪಾರ್ಕ್ ನಲ್ಲಿ ಹಸ್ತಮೈಥುನ ಮಾಡ್ತಿದ್ದವನನ್ನ ಹಿಂಬಾಲಿಸಿದ ಮಹಿಳೆ! ಇನ್ನು ಕಾರಿಡಾರ್- 2 ಹೊಸಹಳ್ಳಿ ಯಿಂದ ಕಡಬಗೆರೆಯವರೆಗೆ ಒಂಬತ್ತು ಸ್ಟೇಷನ್​ಗಳಿದ್ದು, … Continue reading ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಕೇಂದ್ರದಿಂದ ಸಿಕ್ತು ಗುಡ್ ನ್ಯೂಸ್: ಏನದು ಗೊತ್ತಾ!?