ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: JEE, NEET ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಬೆಂಗಳೂರು: ಎಂಜಿನಿಯರಿಂಗ್‌, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜೆಇಇ, ನೀಟ್‌ ಸೇರಿದಂತೆ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದಿಂದಲೇ ಉಚಿತ ತರಬೇತಿ ಸಿಗಲಿದೆ. ಹೌದು 2024-25ನೇ ಸಾಲಿಗೆ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಟ್‌ ಹಾಗೂ ಜೆಇಇ ಮೇನ್ಸ್ ಮತ್ತು ಅಡ್ವಾನ್ಸ್‌ಡ್‌ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದಕ್ಕೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ, ಈ ತರಬೇತಿ … Continue reading ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: JEE, NEET ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ