Ration Card: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್! BIG ಅಪ್ಡೇಟ್‌ ಇಲ್ಲಿದೆ

ಬೆಂಗಳೂರು: ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್ ಮುಂತಾದ ಕಡೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಬಿಪಿಎಲ್ ಕಾರ್ಡ್ ಕುರಿತು ಸಿಎಂ ಮಹತ್ವದ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಶೇಕಡಾ 80ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ಆದರೆ ತಮಿಳುನಾಡಿನಲ್ಲಿ ಶೇಕಡಾ 40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ … Continue reading Ration Card: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್! BIG ಅಪ್ಡೇಟ್‌ ಇಲ್ಲಿದೆ