Bigg News: ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್:   ಈಗಲೇ ಮಿಸ್ ಮಾಡ್ದೆ ಓದಿ!

ಬೆಂಗಳೂರು: ಹೊಸ ರೇಷನ್ ಕಾರ್ಡ್ ಅರ್ಜಿ ಪಡೆಯುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಕೊಟ್ಟಿದೆ.ಏನಾಪ್ಪಾ ಅಂದ್ರೆ ಹೊಸ ರೇಷನ್ ಕಾರ್ಡ್ ಅರ್ಜಿಗೆ ಅವಕಾಶ ಕಲ್ಪಿಸಿದ ಆಹಾರ ಇಲಾಖೆ ಡಿಸೆಂಬರ್ 3ರಂದು ಹೊಸ ರೇಶನ್ ಕಾರ್ಡ್ ಅರ್ಜಿ‌ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಹೊಸ ರೇಶನ್ ಕಾರ್ಡ್ ಅರ್ಜಿಗೆ ಕೇವಲ ಒಂದು ದಿನವ ಅವಕಾಶ ಕೊಟ್ಟಿದ್ದು  ಡಿಸೆಂಬರ್ 3ರಂದು 11ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ಅರ್ಜಿಗೆ ಕಾಲಾವಕಾಶ ನೀಡಲಾಗಿದೆ. ಹೆಚ್ಚಿನ ಅರ್ಜಿ ಸಲ್ಲಿಕೆ‌ಯಾಗುವ ಹಿನ್ನೆಲೆ ಕಡಿಮೆ ಸಮಯಾವಕಾಶ ಕೊಟ್ಟ  ಆಹಾರ ಇಲಾಖೆ … Continue reading Bigg News: ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್:   ಈಗಲೇ ಮಿಸ್ ಮಾಡ್ದೆ ಓದಿ!