ಚಿನ್ನ, ಬೆಳ್ಳಿ ಬೆಲೆ ಇವತ್ತು ಇಳಿಕೆ ಆಗಿದ್ದು, ಇಲ್ಲಿದೆ ಇವತ್ತಿನ ದರಪಟ್ಟಿ ಇಲ್ಲಿದೆ.
ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಕಡಿಮೆ ಆಗಿದೆ. ನಿನ್ನೆ 20 ರೂನಷ್ಟು ಏರಿಕೆ ಆಗಿತ್ತು. ಬೆಳ್ಳಿ ಬೆಲೆ ಕೆಲವೆಡೆ ಗ್ರಾಮ್ಗೆ 50 ಪೈಸೆ ತಗ್ಗಿದೆ. ಬೆಂಗಳೂರಿನಲ್ಲಿ ಗ್ರಾಂಗೆ 50 ಪೈಸೆ ಹೆಚ್ಚಾಗಿದೆ. ಆದರೆ, ಇತರ ನಗರಗಳಿಂದ ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಕಡಿಮೆಯೇ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ಬೆಲೆ ಬಹುತೇಕ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,200 ರುಪಾಯಿಯಲ್ಲಿ ಇದೆ.
![Demo](https://ainlivenews.com/wp-content/uploads/2023/12/spoorthi-1.jpg)
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 27ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,840 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,840 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ
![](https://ainlivenews.com/wp-content/uploads/2024/01/Ad-Banner-copy-scaled.jpg)