Gud News: ಐಟಿ ಕಂಪನಿಗಳಿಗೆ ಸಾಕಷ್ಟು ನೀರು ಪೂರೈಸಲಾಗುವುದು: ಭಯಪಡುವ ಅಗತ್ಯವಿಲ್ಲವೆಂದ BWSSB

ಬೆಂಗಳೂರು : ಬೆಂಗಳೂರು ನಗರದಲ್ಲಿರುವ ಎಲ್ಲ ಐಟಿ ಕಂಪನಿಗಳಿಗೆ (IT Companies) ಸಾಕಷ್ಟು ನೀರು ಪೂರೈಸಲಾಗುವುದು. ಈ ವಿಚಾರದಲ್ಲಿ ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ ಎಂದು ಐಟಿ ಕಂಪನಿಗಳಿಗೆ ಜಲ ಮಂಡಳಿ ಭರವಸೆ ಕೊಟ್ಟಿದೆ. ಮನೆಯಿಂದಲೇ ಕೆಲಸದ ಬೇಡಿಕೆ ಮತ್ತು ನೀರಿನ ಬಿಕ್ಕಟ್ಟಿನಿಂದಾಗಿ ಅನೇಕ ಐಟಿ ಕಂಪನಿಗಳು ನೆಲೆಯನ್ನು ಬದಲಾಯಿಸಲು ನೆರೆಯ ರಾಜ್ಯಗಳಿಂದ ಆಹ್ವಾನ ಸ್ವೀಕರಿಸುತ್ತಿವೆ ಎಂಬ ವದಂತಿಗಳ ಬೆನ್ನಲ್ಲೇ, ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ವಿ ಗುರುವಾರ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘದೊಂದಿಗೆ ಸಭೆ … Continue reading Gud News: ಐಟಿ ಕಂಪನಿಗಳಿಗೆ ಸಾಕಷ್ಟು ನೀರು ಪೂರೈಸಲಾಗುವುದು: ಭಯಪಡುವ ಅಗತ್ಯವಿಲ್ಲವೆಂದ BWSSB