Ramalingareddy: ಶಕ್ತಿ ಯೋಜನೆಗೆ ಮಹಿಳಾ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ!
ಹುಬ್ಬಳ್ಳಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಮಹಿಳಾ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು. ಆಸ್ತಿಗಾಗಿ ಸಂಬಂಧಿಕನ ಕಿರಿಕ್: ಮಹಿಳೆ ಬರ್ಬರವಾಗಿ ಕೊಂದು ಖಾಕಿಗೆ ಸರೆಂಡರ್ ಆದ ಆರೋಪಿ! ಇಂದು ಸರ್ಕ್ಯೂಟ್ ಹೌಸ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರು ಹೆಚ್ಚಾಗಿ ಸಂಚಾರ ಮಾಡುತ್ತಿದ್ದಾರೆ. ಶಕ್ತಿ ಯೋಜನೆಗಾಗಿ ಬಜೆಟ್ನಲ್ಲಿ ರೂ. 5,500 ಕೋಟಿ ಹಣವನ್ನು ಮೀಸಲಿಡಲಾಗಿದೆ. ಶಕ್ತಿ … Continue reading Ramalingareddy: ಶಕ್ತಿ ಯೋಜನೆಗೆ ಮಹಿಳಾ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ!
Copy and paste this URL into your WordPress site to embed
Copy and paste this code into your site to embed