Hubballi: ಸೊನಾಲಿಯಮ್ , ದೂಧಸಾಗರ ನಿಲ್ದಾಣಗಳ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು !

ಹುಬ್ಬಳ್ಳಿ : ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿ ವಿಭಾಗ ವ್ಯಾಪ್ತಿಯ ಸೊನಾಲಿಯಮ್ ಮತ್ತು ದೂಧಸಾಗರ ನಿಲ್ದಾಣಗಳ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ಗುರುವಾರ ಮಧ್ಯಾಹ್ನ ಅಂದಾಜು 2 ಗಂಟೆಗೆ ಸಂಭವಿಸಿದೆ. ಇದಪ್ಪಾ ಡ್ಯಾನ್ಸ್ ಅಂದ್ರೆ: ಕನ್ನಡ ಹಾಡಿಗೆ ಸಖತ್ ಸ್ಟೆಪ್ ಹಾಕಿದ ಫಾರಿನ್‌ Girls! ಘಟನೆಯಿಂದಾಗಿ ವಿವಿಧ ಪ್ರಯಾಣಿಕ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಭಾಗಶಃ ರದ್ದುಗೊಳಿಸಲಾಗಿದೆ. ಗುರುವಾರ ಸಂಚಾರ ಪ್ರಾರಂಭಿಸಿದ ವಾಸ್ಕೊ-ಹಜರತ್ ನಿಜಾಮುದ್ದಿನ್‌ ಎಕ್ಸ್‌ಪ್ರೆಸ್ ರೈಲು ಬದಲಾದ … Continue reading Hubballi: ಸೊನಾಲಿಯಮ್ , ದೂಧಸಾಗರ ನಿಲ್ದಾಣಗಳ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು !