ಅಭಿವೃದ್ಧಿ ಶೂನ್ಯತೆ, ಒಳಜಗಳ ಮತ್ತು ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿರುವ ಸರಕಾರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವೃದ್ಧಿಶೂನ್ಯತೆ ಮತ್ತು ಒಳಜಗಳ- ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರ ಈ ಒಳ್ಳೆಯ ಕೆಲಸ ಮಾಡಿದೆ ಎಂದು ಮಾತನಾಡಬೇಕಿತ್ತು. ಪರಿಸ್ಥಿತಿ ಬದಲಾಗಿದೆ. ರಾಜ್ಯದ ಅನುಭವಿ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು ಅಸಹಾಯಕರಾಗಿದ್ದಾರೆ. ಸರಕಾರ ಗ್ಯಾರಂಟಿ ಹಣ ಕೊಟ್ಟಿಲ್ಲ; ಅಕ್ಕಿ ಸಿಕ್ಕಿಲ್ಲ; 2 ಸಾವಿರ ರೂ. ಆರು ತಿಂಗಳಿನಿಂದ … Continue reading ಅಭಿವೃದ್ಧಿ ಶೂನ್ಯತೆ, ಒಳಜಗಳ ಮತ್ತು ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿರುವ ಸರಕಾರ: ಛಲವಾದಿ ನಾರಾಯಣಸ್ವಾಮಿ