ಎನ್​ಪಿಎಸ್​ ರದ್ದತಿಗೆ ಸರ್ಕಾರಿ ನೌಕರರ ಪಟ್ಟು: ಬೆಂಗಳೂರಿನಲ್ಲಿ ಪ್ರತಿಭಟನೆ, ಕಚೇರಿಗಳು ಸ್ತಬ್ಧ!

ಬೆಂಗಳೂರು:-ಎನ್​ಪಿಎಸ್​ ರದ್ದತಿಗೆ ಸರ್ಕಾರಿ ನೌಕರರ ಪಟ್ಟು ಹಿಡಿದಿದ್ದು, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಹಿನ್ನೆಲೆ ಸರ್ಕಾರಿ ಕಚೇರಿಗಳು ಸ್ತಬ್ಧವಾಗಿದೆ. ಮುಡಾ ಹೆಸರಿನಲ್ಲಿ ಲೂಟಿ ಆಗಿರೋದು ರಾಜ್ಯದ ಖಜಾನೆಗೆ ಬರಲೇಬೇಕು: ಆರ್ ಅಶೋಕ್! ಎನ್​ಪಿಎಸ್​ ನೌಕರರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಬಹುತೇಕ ಸರ್ಕಾರಿ ಕಚೇರಿಗಳು ಸ್ತಬ್ಧವಾಗಿವೆ. 2006 ರಿಂದ ಇತ್ತೀಚಿನವರೆಗೂ 2 ಲಕ್ಷದ 83 ಸಾವಿರ ಮಂದಿ ಸರ್ಕಾರಿ ಕೆಲಸಕ್ಕೆ ಸೇರಿದ್ದಾರೆ. ಇವರಿಗೆ ಎನ್​ಪಿಎಸ್​ಪಿಂಚಣಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು … Continue reading ಎನ್​ಪಿಎಸ್​ ರದ್ದತಿಗೆ ಸರ್ಕಾರಿ ನೌಕರರ ಪಟ್ಟು: ಬೆಂಗಳೂರಿನಲ್ಲಿ ಪ್ರತಿಭಟನೆ, ಕಚೇರಿಗಳು ಸ್ತಬ್ಧ!