ತುಮಕೂರು: ಸರ್ಕಾರ 5 ಗ್ಯಾರಂಟಿ ಯೋಜನೆ ಕೊಟ್ಟು ರಾಜ್ಯ ದಿವಾಳಿಯಾಗಿದೆ ಎಂದು ಜಿಲ್ಲೆಯ ಮಧುಗಿರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ‘ಗ್ಯಾರಂಟಿ ಯೋಜನೆಗಳಲ್ಲೂ ಮಹಿಳೆಯರಿಗೆ ಮೋಸ ಆಗಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಬರ ಹಿನ್ನೆಲೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಕೊರಟಗೆರೆ ಹಾಗೂ ಮಧುಗಿರಿಯಲ್ಲಿ ಬರ ಪರಿಶೀಲನೆ ಮಾಡಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ಸರ್ಕಾರ ನಿಲ್ಲಿಸಿದೆ. ಇಲ್ಲಿನ ಸ್ಥಿತಿಗತಿಯನ್ನು ಪ್ರಧಾನಿ ಮೋದಿಗೆ ಮನವರಿಕೆ ಮಾಡಿಸುತ್ತೇವೆ ಎಂದರು.