ಗುಡ್‌ ನ್ಯೂಸ್: ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ…!

ಬೆಂಗಳೂರು:- ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಶೀಘ್ರ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ -ಸಚಿವ ಈಶ್ವರ್‌ ಬಿ. ಖಂಡ್ರೆ..! ಷರತ್ತುಗಳೇನು? ದಿನನಿತ್ಯದ ಸ್ವಚ್ಛತಾ ಕೆಲಸ, ಕಾರ್ಯಗಳಿಗೆ ತೊಂದರೆಯಾಗದಂತೆ ಶೇ.85 ಹಾಜರಾತಿ ಖಚಿತಪಡಿಸಿಕೊಂಡು ಒಂದು ರಜೆ ನೀಡುವುದು. ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಸ್ವಚ್ಛತಾ ಕಾರ್ಯಕ್ಕೆ ಈಗಾಗಲೇ ನೇಮಿಸಿರುವ ಸಿಬ್ಬಂದಿಗೆ ವಾರದ ರಜೆ ನೀಡುವ ಸಂದರ್ಭದಲ್ಲಿ ಬೇರೊಬ್ಬ ನೌಕರರನ್ನು ಆ ಕಾರ್ಯಕ್ಕೆ … Continue reading ಗುಡ್‌ ನ್ಯೂಸ್: ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ…!