ಕೊಪ್ಪಳ ಜನರ ಹೋರಾಟಕ್ಕೆ ಮಿಡಿದ ಸರ್ಕಾರ: ಬಲ್ಡೋಟ ಪ್ಯಾಕ್ಟರಿ ಕಾಮಗಾರಿ ಸ್ಥಗಿತಕ್ಕೆ ಸಿದ್ದರಾಮಯ್ಯ ಸೂಚನೆ!

ಕೊಪ್ಪಳ:- ಕಳೆದ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದ ಕೊಪ್ಪಳ ಜನರ ಹೋರಾಟಕ್ಕೆ ರಾಜ್ಯ ಸರ್ಕಾರ ಮಿಡಿದಿದ್ದು, ಬಲ್ಡೋಟ ಪ್ಯಾಕ್ಟರಿ ಕಾಮಗಾರಿ ಸ್ಥಗಿತಕ್ಕೆ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟ ವಿಜಯಲಕ್ಷ್ಮಿ ದರ್ಶನ್! ಸ್ವತ ಗವಿಮಠದ ಸ್ವಾಮೀಜಿ, ಯಾವುದೇ ಕಾರಣಕ್ಕೂ ಪ್ಯಾಕ್ಟರಿ ಆರಂಭವಾಗಬಾರದು ಎಂದು ಬೀದಿಗಳಿದು ಹೋರಾಟ ಮಾಡಿದ್ದಾರೆ. ಈ ಸಂಬಂಧ ಇಂದು ಜನಪ್ರತಿನಿಧಿಗಳು ಮತ್ತು ಹೋರಾಟಗಾರರ ನಿಯೋಗ, ಸಿಎಂ ಭೇಟಿ ಮಾಡಿದ್ದು, ಕೂಡಲೇ ಫ್ಯಾಕ್ಟರಿ ಕಾಮಗಾರಿ ಸ್ಥಗಿತಗೊಳಿಸುವಂತೆ ಸಿಎಂ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಈ … Continue reading ಕೊಪ್ಪಳ ಜನರ ಹೋರಾಟಕ್ಕೆ ಮಿಡಿದ ಸರ್ಕಾರ: ಬಲ್ಡೋಟ ಪ್ಯಾಕ್ಟರಿ ಕಾಮಗಾರಿ ಸ್ಥಗಿತಕ್ಕೆ ಸಿದ್ದರಾಮಯ್ಯ ಸೂಚನೆ!