Budget session: ಎಂಎಸ್‌ಎಂಇಗಳಿಗೆ ಸರ್ಕಾರ ಸಾಲ ಖಾತರಿ ಯೋಜನೆಯನ್ನು ತರುತ್ತಿದೆ: ದ್ರೌಪದಿ ಮುರ್ಮು
ನವದೆಹಲಿ: ಇಂದಿನಿಂದ ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸಾಮಾನ್ಯ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದು, ಇಂದು ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನುದ್ದೇಶಿಸಿ ಮಾತು ಆರಂಭಿಸಿದ್ದಾರೆ. ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಉಭಯ ಸದನಗಳೆದುರು ಮಂಡಿಸಿದರು. ಮಹಿಳಾ ಸಬಲೀಕರಣಕ್ಕೆ ಒತ್ತು ರಾಷ್ಟ್ರದ 10 ಕೋಟಿಗೂ ಹೆಚ್ಚು ಮಹಿಳೆಯರು ಸ್ವಯಂಸೇವಾ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಲಖ್ಪತಿ ದೀದಿಗಳ ಸಂಖ್ಯೆಯನ್ನು ನಿರಂತರವಾಗಿ … Continue reading Budget session: ಎಂಎಸ್‌ಎಂಇಗಳಿಗೆ ಸರ್ಕಾರ ಸಾಲ ಖಾತರಿ ಯೋಜನೆಯನ್ನು ತರುತ್ತಿದೆ: ದ್ರೌಪದಿ ಮುರ್ಮು
Copy and paste this URL into your WordPress site to embed
Copy and paste this code into your site to embed