ಕುರಿಗಾಹಿಗಳು ಕುರಿತ ಬಜೆಟ್ ಘೋಷಣೆಗಳಿಗೆ ಸರ್ಕಾರಿ ಆದೇಶ…!

ಬೆಂಗಳೂರು, ಜೂನ್ 25: ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ…! ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ ಭಾಗ್ಯ ಎಂದು ಹಾಲಿನ ದರ ಏರಿಕೆ ಬಗ್ಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ … Continue reading ಕುರಿಗಾಹಿಗಳು ಕುರಿತ ಬಜೆಟ್ ಘೋಷಣೆಗಳಿಗೆ ಸರ್ಕಾರಿ ಆದೇಶ…!