ರಾಜ್ಯದ 67 ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಸರ್ಕಾರ ಆದೇಶ!

ಬೆಂಗಳೂರು:- ರಾಜ್ಯ ಸರ್ಕಾರವು 67 ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಆ ಮೂಲಕ ಕರ್ನಾಟಕ ಸರ್ಕಾರ ಆಡಳಿತ ವಿಭಾಗದಲ್ಲಿ ಮೇಜರ್​ ಸರ್ಜರಿ ಮಾಡಿದೆ. ಚಳಿ ಅಂತ ಮುಖ ಮುಚ್ಚಿಕೊಂಡು ಮಲುಗ್ತೀರಾ? ಜೀವಕ್ಕೆ ಕುತ್ತು ಬರಬಹುದು ಜೋಕೆ! ಇತ್ತೀಚೆಗಷ್ಟೆ ಏಳು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದ ಸರ್ಕಾರ ಇದೀಗ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮತ್ತೆ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್​ಪಿಗಳಿಗೆ ಎಸ್​ಪಿಪಿಯಾಗಿ ಬಡ್ತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. … Continue reading ರಾಜ್ಯದ 67 ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಸರ್ಕಾರ ಆದೇಶ!