ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಪಿಐ ವರ್ಗಾವಣೆ ಮಾಡಿ ಸರ್ಕಾರ ಆದೇಶ!
ಹುಬ್ಬಳ್ಳಿ: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿ ನಗರ ಕಾನೂನು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತರ ವರದಿಯನ್ನಾಧರಿಸಿ ರಾಜ್ಯ ಸರ್ಕಾರ ಪೊಲೀಸ್ ಇನ್ಸೆಕ್ಟರ್ ಗಳನ್ನು ತಾತ್ಕಾಲಿಕವಾಗಿ ನಿಯೋಜಿಸಿ ವರ್ಗಾವಣೆ ಮಾಡುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ. ಬಡತನ ದೂರವಾಗಿ ಶ್ರೀಮಂತರಾಗ್ಬೇಕಾ? ಹಾಗಿದ್ರೆ ಕರಿ ಮೆಣಸಿನಕಾಳಿನ ಬಳಕೆ ಹೀಗಿರಲಿ! ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಈ ನಿಟ್ಟಿನಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸ್ ಇನ್ಸೆಕ್ಟರ್ ಸುರೇಶ್ ಯಳ್ಳೂರ ಅವರನ್ನು ಹುಧಾ ನಗರ ನಿಯಂತ್ರಣ … Continue reading ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಪಿಐ ವರ್ಗಾವಣೆ ಮಾಡಿ ಸರ್ಕಾರ ಆದೇಶ!
Copy and paste this URL into your WordPress site to embed
Copy and paste this code into your site to embed