Government: “ಗ್ಯಾರಂಟಿ ಸಮಿತಿ ಪದಾಧಿಕಾರಿ”ಗಳಿಗೆ ವೇತನ, ಭತ್ಯೆ ನಿಗದಿಪಡಿಸಿ ಸರ್ಕಾರ ಆದೇಶ..!

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗೆ ರಚಿಸಲಾಗಿರುವ ಜಿಲ್ಲೆ ಮತ್ತು ತಾಲೂಕು ಮಟ್ಟದ ಸಮಿತಿಗಳ ಪದಾಧಿಕಾರಿಗಳಿಗೂ ಗೌರವಧನ ಮತ್ತು ಭತ್ಯೆಗಳನ್ನು ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಇರುವ ಸಮಿತಿಗಳು ತಿಂಗಳಿಗೆ ಗರಿಷ್ಠ 2 ಸಭೆಗಳನ್ನು ನಡೆಸಬಹುದು. ಸಭೆಗೆ ಪಂಚಾಯಿತಿ ಸಭಾಭವನ ಗ್ಯಾರಂಟಿ ಯೋಜನೆಗಳು ನಾನಾ ಇಲಾಖೆ ಮೂಲಕ ಅನುಷ್ಠಾನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಮನ್ವಯ ಸಾಧಿಸುವ ದೃಷ್ಟಿಯಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ … Continue reading Government: “ಗ್ಯಾರಂಟಿ ಸಮಿತಿ ಪದಾಧಿಕಾರಿ”ಗಳಿಗೆ ವೇತನ, ಭತ್ಯೆ ನಿಗದಿಪಡಿಸಿ ಸರ್ಕಾರ ಆದೇಶ..!