ರೈತರೇ ಗಮನಿಸಿ.. “ಗಂಗಾ ಕಲ್ಯಾಣ ಯೋಜನೆ”ಯಡಿ ಉಚಿತ ಬೋರ್ವೆಲ್ ಕೊರೆಸುವಿಕೆಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ಸಹಾಯಧನ!

ಬೆಂಗಳೂರು: ಮಳೆ ಹೆಚ್ಚಾಗಿ ಆಗದ ರೈತರ ಪಾಲಿಗೆ ಕೊಳವೆ ಬಾವಿಯೇ ಮೂಲಾಧಾರ. ಗಂಗಾ ಕಲ್ಯಾಣ ಯೋಜನೆಯನ್ನು ಬಡ ಹಾಗೂ ಮಧ್ಯಮ ವರ್ಗದ ರೈತರ ಜಮೀನಿಗೆ ಉಚಿತವಾಗಿ ಕೊಳವೆಬಾವಿ ಕೊರೆಸಿಕೊಡುವ ಉದ್ದೇಶದಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತರಲಾಗಿದೆ. ಹಲವಾರು ರೈತರು ಇಂದಿಗೂ ಮಳೆಯನ್ನೇ ಆಶ್ರಯಿಸಿಕೊಂಡು ಜಮೀನು ಕಾರ್ಯದಲ್ಲಿ ತೊಡಗಿದ್ದಾರೆ. ಕಾರಣ ಅವರಲ್ಲಿ ಕೊಳವೆ ಬಾವಿ ತೋಡಿಸುವಷ್ಟು ಆರ್ಥಿಕ ಶಕ್ತಿ ಇಲ್ಲದಿರುವುದು. ಈ ಕಾರಣಕ್ಕೆ ಸರ್ಕಾರವೇ ಉಚಿತವಾಗಿ ಈ ಸೌಲಭ್ಯಗಳನ್ನು ರೈತರಿಗೆ ನೀಡುತ್ತಿದೆ. ನೀವು ಸದುಪಯೋಗಪಡಿಸಿಕೊಳ್ಳಿ. ಯೋಜನೆ ಏನು? : ಕೊಳವೆ … Continue reading ರೈತರೇ ಗಮನಿಸಿ.. “ಗಂಗಾ ಕಲ್ಯಾಣ ಯೋಜನೆ”ಯಡಿ ಉಚಿತ ಬೋರ್ವೆಲ್ ಕೊರೆಸುವಿಕೆಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ಸಹಾಯಧನ!