ಮುಡಾ ಆರೋಪಕ್ಕೆ ಸರ್ಕಾರದ ಕೊರೊನಾ ಅಸ್ತ್ರ: ಬಿಜೆಪಿ ನಾಯಕರಿಗೆ ಪಿಪಿಇ ಕಂಟಕ! ಯಡಿಯೂರಪ್ಪ, ಶ್ರೀರಾಮುಲುಗೆ ಸಂಕಷ್ಟ!

ಬೆಂಗಳೂರು:- ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್​ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್​ ಮೂಕಲ್​ ಡಿ.ಮೈಕಲ್​ ಕುನ್ಹಾ ಆಯೋಗ ಹೇಳಿದೆ. ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಅಧಿಕಾರಿಗಳಿಗೆ ವಂಚನೆ: ಆರೋಪಿ ಅಂದರ್! ಮುಡಾ ಹಗರಣ ಇಟ್ಟುಕೊಂಡು ರಾಜ್ಯ ಸರ್ಕಾರದ ಕೆಡವಲು ತಯಾರಿ ನಡೆಸಿದ್ದ ಬಿಜೆಪಿಗೆ ಸಿದ್ದರಾಮಯ್ಯ ಸರ್ಕಾರ ಕೊರೊನಾ ಅಸ್ತ್ರ ಹೂಡಿದೆ. ಬಿಜೆಪಿ ಅವಧಿಯಲ್ಲಿ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್​ … Continue reading ಮುಡಾ ಆರೋಪಕ್ಕೆ ಸರ್ಕಾರದ ಕೊರೊನಾ ಅಸ್ತ್ರ: ಬಿಜೆಪಿ ನಾಯಕರಿಗೆ ಪಿಪಿಇ ಕಂಟಕ! ಯಡಿಯೂರಪ್ಪ, ಶ್ರೀರಾಮುಲುಗೆ ಸಂಕಷ್ಟ!