ರೈತರಿಗೆ ನೆಮ್ಮದಿಯ ಬದುಕು ಕಲ್ಪಿಸುವುದೇ ಸರ್ಕಾರದ ಸಂಕಲ್ಪ: ಕೃಷ್ಣ ಬೈರೇಗೌಡ !

ಬೆಂಗಳೂರು:– ರೈತರಿಗೆ ನೆಮ್ಮದಿಯ ಬದುಕು ಕಲ್ಪಿಸುವುದೇ ಸರ್ಕಾರದ ಸಂಕಲ್ಪ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ. ನನ್ನ ಪ್ರಾಣಕ್ಕೆ ಹಾನಿ ಆದ್ರೆ ಸರ್ಕಾರವೇ ನೇರ ಹೊಣೆ: ಛಲವಾದಿ ನಾರಾಯಣಸ್ವಾಮಿ ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ … Continue reading ರೈತರಿಗೆ ನೆಮ್ಮದಿಯ ಬದುಕು ಕಲ್ಪಿಸುವುದೇ ಸರ್ಕಾರದ ಸಂಕಲ್ಪ: ಕೃಷ್ಣ ಬೈರೇಗೌಡ !