ನಮ್ಮ ಸರ್ಕಾರದ ವಿರುದ್ಧವಾಗಿ ರಾಜ್ಯಪಾಲರು ಇದ್ದಾರೆ: ಪರಮೇಶ್ವರ್!

ಬೆಂಗಳೂರು:- ನಮ್ಮ ಸರ್ಕಾರದ ವಿರುದ್ಧವಾಗಿ ರಾಜ್ಯಪಾಲರು ಇದ್ದಾರೆ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಸ್ವಾಭಾವಿಕವಾಗಿ ಸರ್ಕಾರ ಮತ್ತು ರಾಜ್ಯಪಾಲರಿಗೆ ಹೊಂದಾಣಿಕೆ ಇಲ್ಲದಿದ್ದರೆ ಇಂತಹ ಬೆಳವಣಿಗೆ ನಡೆಯುತ್ತೆ. ಒಂದೆರಡು ಬಿಲ್ ಸ್ಪಷ್ಟೀಕರಣ ಕೇಳಿದ್ದು ಬಿಟ್ಟರೆ ಹೀಗೆ ಬಲ್ಕ್ ಆಗಿ ವಾಪಸ್ ಕಳಿಸಿರಲಿಲ್ಲ. ಸಾಮಾನ್ಯ ಬಿಲ್ ಕೂಡ ವಾಪಸ್ ಕಳಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. UP Government: ಆ.31ರೊಳಗೆ ಆಸ್ತಿ ಘೋಷಿಸದಿದ್ದರೆ 13 ಲಕ್ಷ ಸರ್ಕಾರಿ ನೌಕರರ ಸಂಬಳ ಕಟ್! ಇನ್ನು ಹಿಂದಿನ ಸರ್ಕಾರದ ಹಗರಣ ತನಿಖೆ ವಿಚಾರವಾಗಿ … Continue reading ನಮ್ಮ ಸರ್ಕಾರದ ವಿರುದ್ಧವಾಗಿ ರಾಜ್ಯಪಾಲರು ಇದ್ದಾರೆ: ಪರಮೇಶ್ವರ್!