ರಾಜ್ಯಪಾಲರು ಕುಮಾರಸ್ವಾಮಿ ಮನೆ ಕ್ಲರ್ಕಾ!?: CM ಇಬ್ರಾಹಿಂ ವಾಗ್ದಾಳಿ!

ಬೆಂಗಳೂರು:- ರಾಜ್ಯಪಾಲರು ಕುಮಾರಸ್ವಾಮಿ ಮನೆ ಕ್ಲರ್ಕಾ!? ಎಂದು ಹೇಳುವ ಮೂಲಕ CM ಇಬ್ರಾಹಿಂ ವಾಗ್ದಾಳಿ ಮಾಡಿದ್ದಾರೆ. Clutch: ಗಮನಿಸಿ.. ಕಾರಿನ ಕ್ಲಚ್ ಬಳಸುವಾಗ ಈ ತಪ್ಪುಗಳನ್ನು ಮಾಡಬೇಡಿ..! ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ವಿಚಾರವಾಗಿ ಮಾತನಾಡಿದ ಅವರು, ಸಾಮಾನ್ಯ ಮನುಷ್ಯನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ನಿರ್ಧಾರದ ವಿರುದ್ಧ ನಾನೂ ಪ್ರತಿಭಟನೆ ಮಾಡುತ್ತೇನೆ. ಸುಪ್ರೀಂಕೋರ್ಟ್​ಗೆ ಹೋಗಲು ಹೆಚ್​ಡಿಕೆ ಹೇಳ್ತಾರೆ, ‘ರಾಜ್ಯಪಾಲರು ಇವರ ಮನೆ ಕ್ಲರ್ಕಾ. ಅಮಿತ್ ಶಾ ಮನೆ ಮುಂದೆ ಹೋಗಿ ಅಪ್ಪ, ಮಗ … Continue reading ರಾಜ್ಯಪಾಲರು ಕುಮಾರಸ್ವಾಮಿ ಮನೆ ಕ್ಲರ್ಕಾ!?: CM ಇಬ್ರಾಹಿಂ ವಾಗ್ದಾಳಿ!