ಸಿದ್ದರಾಮಯ್ಯ ವಿಚಾರದಲ್ಲಿ ರಾಜ್ಯಪಾಲರ ನಿರ್ಧಾರ ಸಂವಿಧಾನ ಬಾಹಿರ: ತನ್ವೀರ್ ಸೇಟ್!
ಮೈಸೂರು:- ಸಿದ್ದರಾಮಯ್ಯ ವಿಚಾರದಲ್ಲಿ ರಾಜ್ಯಪಾಲರ ನಿರ್ಧಾರ ಸಂವಿಧಾನ ಬಾಹಿರ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಟ್ ಹೇಳಿದ್ದಾರೆ. ಜನ – ವನ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ವನ್ಯಜೀವಿಗಳನ್ನ ಸಂರಕ್ಷಣೆ ಮಾಡುವ ಬಗ್ಗೆ ಅರಿವು! ಈ ಸಂಬಂಧ ಮಾತನಾಡಿದ ಅವರು, ಅಸಲಿಗೆ ರಾಜ್ಯಪಾಲರು ತೆಗೆದುಕೊಂಡಿರುವ ಕ್ರಮವೇ ಕಾನೂನು ಮತ್ತು ಸಂವಿಧಾನಬಾಹಿರ, ಯಾಕೆಂದರೆ ಸೆಕ್ಷನ್ 17 (ಎ) ಅಡಿಯಲ್ಲಿ ಖಾಸಗಿ ದೂರುಗಳಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಲು ಬರಲ್ಲ, ಲೋಕಾಯುಕ್ತ ಅಥವಾ ಎಸ್ಐಟಿಗಳು ಅನುಮತಿ ಕೋರಿದಾಗ ಮಾತ್ರ ಅವರು ಸ್ಪಂದಿಸಬೇಕು ಎಂದು … Continue reading ಸಿದ್ದರಾಮಯ್ಯ ವಿಚಾರದಲ್ಲಿ ರಾಜ್ಯಪಾಲರ ನಿರ್ಧಾರ ಸಂವಿಧಾನ ಬಾಹಿರ: ತನ್ವೀರ್ ಸೇಟ್!
Copy and paste this URL into your WordPress site to embed
Copy and paste this code into your site to embed