ವಯನಾಡು ಭೂಕುಸಿತದಿಂದ ಎಚ್ಚೆತ್ತ ಸರ್ಕಾರ: ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಸೂಚನೆ!
ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ (Forest Encroachment) ತೆರವಿಗೆ ಮತ್ತು ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. Waynadu Ladslide: … Continue reading ವಯನಾಡು ಭೂಕುಸಿತದಿಂದ ಎಚ್ಚೆತ್ತ ಸರ್ಕಾರ: ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಸೂಚನೆ!
Copy and paste this URL into your WordPress site to embed
Copy and paste this code into your site to embed