CT Ravi: ಮುನಿರತ್ನ‌ ವಿರುದ್ಧ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದೆ: CT ರವಿ!

ಬೆಂಗಳೂರು:- ಮುನಿರತ್ನ‌ ವಿರುದ್ಧ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದೆ ಎಂದು ಸಿ.ಟಿ.ರವಿ ಹೇಳಿದ್ದಾರೆ. Breaking News: ಮಹಾಲಕ್ಷ್ಮಿ ಕೊಲೆ ಆರೋಪಿಯ ಸುಳಿವು ಪತ್ತೆ: ಶೀಘ್ರ ಬಂಧನ…! ಈ ಸಂಬಂಧ ಮಾತನಾಡಿದ ಅವರು,ಸರ್ವಾಧಿಕಾರಿ, ದ್ವೇಷಪೂರಿತವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ಈ ಬಗ್ಗೆಯೂ ಕೋರ್ ಕಮಿಟಿ ಗಂಭೀರವಾಗಿ ಚರ್ಚೆ ನಡೆಸಿದೆ. ಸರ್ಕಾರ ಮುನಿರತ್ನ ವಿರುದ್ಧ ತನಿಖೆಗೆ ಮೇಲೆ ಎಸ್ಐಟಿ ರಚನೆ ಮಾಡಿದೆ. ಕಾಂಗ್ರೆಸ್ ನಾಯಕರ ಮೇಲೂ ಈ ರೀತಿ ಆರೋಪಗಳು ಕೇಳಿಬಂದಾಗ ಏನು ಕ್ರಮ ಕೈಗೊಂಡಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ. ಕೋರ್ … Continue reading CT Ravi: ಮುನಿರತ್ನ‌ ವಿರುದ್ಧ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದೆ: CT ರವಿ!