Hariprasad: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ: ಬಿ.ಕೆ ಹರಿಪ್ರಸಾದ್‌!

ಬೆಂಗಳೂರು:  ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ ಎಂದು ಬಿ.ಕೆ ಹರಿಪ್ರಸಾದ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶಾರ್ಟ್ ಸರ್ಕ್ಯೂಟ್‌: ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 7 ಜನ ಸಜೀವ ದಹನ ನಗದರಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಇದೆ. ಆದ್ರೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೊದಲು ಜಾತಿ ಗಣತಿ ಜಾರಿಮಾಡಲಿ. ಇದರಿಂದ ಎಲ್ಲ ಸಮುದಾಯಕ್ಕೂ ಅನಕೂಲ ಇದೆ. ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ … Continue reading Hariprasad: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ: ಬಿ.ಕೆ ಹರಿಪ್ರಸಾದ್‌!