ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ: ಯಾಕೆ ಗೊತ್ತಾ!?
ಉಡುಪಿ:- ಹಿಜಬ್ ವಿವಾದ ಎಫೆಕ್ಟ್ ಹಿನ್ನೆಲೆ, ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ತಡೆಹಿಡಿದಿದೆ. ಪಿಎಸ್ಐ ಪರಶುರಾಮ ಸಾವು ಪ್ರಕರಣ: ವರದಿ ಕೇಳಿದ ಕೇಂದ್ರ! ಶಿಕ್ಷಕರ ದಿನಾಚರಣೆ ಹಿನ್ನೆಲೆ ವಿವಿಧ ಶಿಕ್ಷಕರಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೇ ಹಿನ್ನೆಲೆಯಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ನೀಡುವ ಕುರಿತು ಸರ್ಕಾರ ತಡೆ ಹಿಡಿದಿದೆ. ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ … Continue reading ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ: ಯಾಕೆ ಗೊತ್ತಾ!?
Copy and paste this URL into your WordPress site to embed
Copy and paste this code into your site to embed