Bigg Breaking: ಗ್ರಹಲಕ್ಷ್ಮಿ ಯೋಜನೆ ಅಪ್ಡೇಟ್…ಇನ್ನುಮುಂದೆ ಮಹಿಳೆಯರಿಗೆ ಬರಲ್ಲ 2000!… ಯಾಕೆ ಗೊತ್ತಾ!?

ಬೆಂಗಳೂರು :- ಮಹಿಳೆಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಗ್ರಹ ಲಕ್ಷ್ಮಿ ಯೋಜನೆಯ ಹೊಸ ಅಪ್ಡೇಟ್ ನಿಂದ ಎಲ್ಲರೂ ಗಾಬರಿಗೊಂಡಿದ್ದಾರೆ. ಹೊಸಕೋಟೆ: ವಿಜೃಂಭಣೆಯಿಂದ ನಡೆದ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ! ಇನ್ನುಮುಂದೆ ಕೆಲವು ಮಹಿಳೆಯರಿಗೆ ಗ್ರಹಾಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ ಅಂತ ತಿಳಿಸಿದೆ ಯಾಕೆಂದರೆ ಕುಟುಂಬದ ಎಲ್ಲ ಸದಸ್ಯರು ಒಂದೇ ಕಡೆ ವಾಸಿಸುತ್ತಿದ್ದರು ಅವರ ಹತ್ತಿರ 4-5 ರೇಷನ್ ಕಾರ್ಡ್ ಹೊಂದಿರುತ್ತಾರೆ.ಈಗಾಗಲೇ ರಾಜ್ಯ ಸರ್ಕಾರ ಒಂದೇ ಕುಟುಂಬದಲ್ಲಿದ್ದು ಮತ್ತು ಒಂದೇ ಮನೆಯಲ್ಲಿ ವಾಸಮಾಡುತ್ತಿರುವ ಕುಟುಂಬದವರ ರೇಷನ್ ಕಾರ್ಡ್ ಬಂದ್ ಮಾಡಿಸಿದೆ. … Continue reading Bigg Breaking: ಗ್ರಹಲಕ್ಷ್ಮಿ ಯೋಜನೆ ಅಪ್ಡೇಟ್…ಇನ್ನುಮುಂದೆ ಮಹಿಳೆಯರಿಗೆ ಬರಲ್ಲ 2000!… ಯಾಕೆ ಗೊತ್ತಾ!?