ರಾಜ್ಯ ಕಾಂಗ್ರೆಸ್ ಯುವ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿಗೆ ಭವ್ಯ ಸ್ವಾಗತ

ಬೆಳಗಾವಿ : ರಾಜ್ಯ ಕಾಂಗ್ರೆಸ್ ಯುವ ಪ್ರಧಾನ ಕಾರ್ಯದರ್ಶಿ ಆಗಿರೋ ರಾಹುಲ್‌ ಜಾರಕಿಹೊಳಿಗೆ ಬೆಳಗಾವಿಯ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರಿಗೆ ಭವ್ಯ ಸ್ವಾಗತ ಕೋರಿದ್ದಾರೆ. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿ ರಾಹುಲ್ ಜಾರಕಿಹೊಳಿ‌ ಆಯ್ಕೆ ಆಧ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಕಚೇರಿಗೆ ಆಗಮಿಸಿದ ವೇಳೆ ಪಟಾಕಿ ಸಿಡಿಸಿ ,ಪುಷ್ಟವೃಷ್ಠಿ ಮಾಡಿ ಸ್ವಾಗತ ಕೋರಿದ್ದಾರೆ. ಸಹಕಾರ ರಂಗದ ಭೀಷ್ಮ ಕೆ.ಎಚ್.ಪಾಟೀಲರಿಗೆ ನುಡಿನಮನ ಕಾಂಗ್ರೆಸ್ ಕಚೇರಿಯಲ್ಲಿ ರಾಹುಲ್ ಜಾರಕಿಹೊಳಿ‌ ಸುದ್ದಿಗೋಷ್ಠಿ ನಡೆಸಿದ್ದು, ಯೂತ್‌ ಕಾಂಗ್ರೆಸ್ ರಾಜ್ಯ … Continue reading ರಾಜ್ಯ ಕಾಂಗ್ರೆಸ್ ಯುವ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿಗೆ ಭವ್ಯ ಸ್ವಾಗತ