ರೈತರಿಗೆ ಭರ್ಜರಿ ಗುಡ್ ನ್ಯೂಸ್: ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ!

ಕುರಿಸಾಕಾಣಿಕೆ ಇತ್ತೀಚೆಗೆ ಎಲ್ಲೆಡೆ ನಿಧಾನವಾಗಿ ಪ್ರಗತಿ ಕಾಣುತ್ತಿರುವ ಕಸುಬಾಗಿದೆ. ಹಸುವಿನ ರೀತಿಯೆ ಕುರಿಯ ಹಲವು ಉತ್ಪನ್ನಗಳು ಮಾನವನಿಗೆ ಬಹಳ ಉಪಯೋಗವಾಗುತ್ತಿದೆ. ಕುರಿಯನ್ನು ಬಡವರ ಸಣ್ಣ ಮತ್ತು ಅತಿ ಸಣ್ಣ ರೈತರ ‘ಕಿರುಕಾಮಧೇನು’ ಎಂದು ಕರೆಯಬಹುದು. ಕುರಿಯ ಉಣ್ಣೆ, ಮಾಂಸ, ಚರ್ಮ, ಗೊಬ್ಬರ ಇತ್ಯಾದಿ ಉಪಯುಕ್ತ ವಸ್ತುಗಳಿಂದ ದೇಶದ ಆರ್ಥಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕುರಿ ಸಾಕಣೆ ಮಾಡುವುದು ಹೇಗೆ? : ದನಗಳಿಗೆ ಬೇಕಾಗಿರುವಂತೆ ಕುರಿಗಳನ್ನು ಸಾಕಲು ಹೆಚ್ಚಿನ ಸ್ಥಳಾವಕಾಶದ ಅಗತ್ಯವೂ ಇರುವುದಿಲ್ಲ ಹಾಗೂ ದನಕರುಗಳನ್ನು ಬೆಳೆಸುವಾಗ ತಗಲುವ … Continue reading ರೈತರಿಗೆ ಭರ್ಜರಿ ಗುಡ್ ನ್ಯೂಸ್: ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ!