ಬೆಂಗಳೂರು: ಇಂದು ಬಂಗಾರ ಆಚಾರ ಹಾಗೂ ಆಡಂಭರವಾಗಿ ಮಾನ್ಯತೆ ಪಡೆದುಕೊಂಡಿದೆ. ಅಲ್ಪ ಸ್ವಲ್ಪ ಹಣ ಸಿಕ್ಕಿದರೂ ಇದನ್ನು ಬಂಗಾರ ಮಾಡಿಸುವ ಎಂದು ಯೋಚಿಸುವ ಮಧ್ಯಮ ವರ್ಗದವರೇ ಹೆಚ್ಚಿರುವ ಭಾರತದಂತಹ ದೇಶದಲ್ಲಿ ಬಂಗಾರದ ಬೆಲೆ ಏರಿಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಒಮ್ಮೆ ಏರಿಕೆ ಒಮ್ಮೆ ಇಳಿಕೆ ಹೀಗೆ ಬೆಳ್ಳಿ ಬಂಗಾರ ಹಾವು ಏಣಿ ಆಟವಾಡುತ್ತಿದೆ.
ಅತಿಯಾಗಿ ಹಾಲು ಕುಡಿಯುವುದರಿಂದ ಇಷ್ಟೆಲ್ಲಾ ಸಮಸ್ಯೆಗಳು ಉಂಟಾಗುತ್ತವೆಯೇ..? ಈ ಸ್ಟೋರಿ ನೋಡಿ
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 73,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 79,960 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 73,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,250 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 14ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,300 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,960 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,970 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,300 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,960 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 73,300 ರೂ
- ಚೆನ್ನೈ: 73,300 ರೂ
- ಮುಂಬೈ: 73,300 ರೂ
- ದೆಹಲಿ: 73,450 ರೂ
- ಕೋಲ್ಕತಾ: 73,300 ರೂ
- ಕೇರಳ: 73,300 ರೂ
- ಅಹ್ಮದಾಬಾದ್: 73,350 ರೂ
- ಜೈಪುರ್: 73,450 ರೂ
- ಲಕ್ನೋ: 73,450 ರೂ
- ಭುವನೇಶ್ವರ್: 73,300 ರೂ