ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹63,000 ಸಂಬಳ! ಈಗಲೇ ಅರ್ಜಿ ಸಲ್ಲಿಸಿ
ಬೆಂಗಳೂರು:ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಗಾಗಿ ರಾಜ್ಯ ಸರ್ಕಾರವು ಆದಿಶೋಧನೆಯನ್ನು ಪ್ರಕಟಿಸಿದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹು ದಾಗಿದೆ. ಅದರಂತೆ ಈ ಹುದ್ದೆಗಳಿಗೆ ನಿಗದಿಪಡಿಸಿರುವ ದಿನಾಂಕ ಹಾಗೂ ಏನೆಲ್ಲಾ ಅರ್ಹತೆಗಳು ಇರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀವ ನೀವು ತಿಳಿದುಕೊಳ್ಳಬಹುದು. ವಿಜಯನಗರ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಹುದ್ದೆಯ ಹೆಸರು ಗ್ರಂಥಾಲಯ ಮೇಲ್ವಿಚಾರಕ ಹುದ್ದೆಯಾಗಿದ್ದು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಯನ್ನು … Continue reading ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹63,000 ಸಂಬಳ! ಈಗಲೇ ಅರ್ಜಿ ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed