SSLC, PUC ಪಾಸಾದವರಿಗೆ ಕೋರ್ಟ್’ನಲ್ಲಿ ಭರ್ಜರಿ ಉದ್ಯೋಗಾವಕಾಶ..! ತಿಂಗಳಿಗೆ 42,000/- ಸಂಬಳ – ಇಂದೇ ಅರ್ಜಿ ಸಲ್ಲಿಸಿ

10 ಮತ್ತು 12 ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿ18 ವರ್ಷ ಪೂರೈಸಿರಬೇಕು. ಬೆರಳಚ್ಚುಗಾರರು 3 ಹುದ್ದೆ, ಬೆರಳಚ್ಚು ನಕಲುಗಾರರು 3 ಹುದ್ದೆ, ಆದೇಶ ಜಾರಿಕಾರರು 20 ಹುದ್ದೆ ಖಾಲಿ ಇದೆ. ಆಯ್ಕೆ ವಿಧಾನ: ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಗಣಕಯಂತ್ರದಲ್ಲಿ ಬೆರಳಚ್ಚು ಮಾಡುವ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳು … Continue reading SSLC, PUC ಪಾಸಾದವರಿಗೆ ಕೋರ್ಟ್’ನಲ್ಲಿ ಭರ್ಜರಿ ಉದ್ಯೋಗಾವಕಾಶ..! ತಿಂಗಳಿಗೆ 42,000/- ಸಂಬಳ – ಇಂದೇ ಅರ್ಜಿ ಸಲ್ಲಿಸಿ