10th, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅಪ್ಲೈ ಮಾಡಿ

ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ. ಹೌದು ಒಟ್ಟು 18,200 ಹುದ್ದೆಗಳು ವಿವಿಧ ವಿಭಾಗದಲ್ಲಿದೆ. ಹುದ್ದೆ ಮತ್ತು ಅರ್ಹತೆ: ಹುದ್ದೆಯ ಹೆಸರು: ಬಹುಕಾರ್ಯ ಸಿಬ್ಬಂದಿ (MTS) ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. ಹೆಚ್ಚುವರಿ ಅವಶ್ಯಕತೆಗಳಲ್ಲಿ ಮೂಲಭೂತ ಕಂಪ್ಯೂಟರ್ ಕೌಶಲ್ಯಗಳು ಮತ್ತು ಸ್ಥಳೀಯ ಭಾಷೆಯಲ್ಲಿ ನಿರರ್ಗಳತೆ … Continue reading 10th, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅಪ್ಲೈ ಮಾಡಿ