SBI ನಲ್ಲಿ ಉದ್ಯೋಗ ಇದ್ದು, ಈ ಮೂಲಕ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬ್ಯಾಂಕ್ ನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ರೆ ಇಂದೇ ಅಪ್ಲೈ ಮಾಡಿ.
ತನ್ನಲ್ಲಿ ಖಾಲಿ ಇರುವ ಖಾಲಿ ಹುದ್ದೆಗಳ ಭರ್ತಿಗೆ SBI ಅರ್ಜಿ ಆಹ್ವಾನಿಸಿದೆ. ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಖಾಲಿಯಿರುವ ಜೂನಿಯರ್ ಅಸೋಸಿಯೇಟ್ಸ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಡಿಸೆಂಬರ್ 17 ರಿಂದ ಅರ್ಜಿ ಸಲ್ಲಿಸುವ ಪಕ್ರಿಯೆಯೂ ಆರಂಭಗೊಂಡಿದ್ದು, ಜನವರಿ 7, 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ
<span;>* ನೇಮಕಾತಿ ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್)
* ಹುದ್ದೆಗಳ ಸಂಖ್ಯೆ : 13,735
ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಸಂಖ್ಯೆ : 50
ವೇತನಶ್ರೇಣಿ : ಮಾಸಿಕ ಆರಂಭಿಕ ವೇತನ ರೂ 26730 /-
ಶೈಕ್ಷಣಿಕ ಅರ್ಹತೆ
<span;>* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಬ್ಯಾಚುಲರ್ ಪದವಿಯನ್ನು ಪಡೆದಿರಬೇಕು. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯನ್ನು ಬಲ್ಲವರಾಗಿರಬೇಕು.
ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು ರೂ 750 ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಂಗವಿಕಲ ವರ್ಗ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ಜನವರಿ 202