BSNL 5G: BSNL ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್..! ಇದೇ ದಿನ BSNL 5G ಸೇವೆ ಆರಂಭ – ಇಲ್ಲಿದೆ ಮಾಹಿತಿ

ನವದೆಹಲಿ: ಬಿಎಸ್‌ಎನ್‌ಎಲ್ ದೇಶದ ಜನಪ್ರಿಯ ಟೆಲಿಕಾಂ ಕಂಪನಿ ಆಗಿದೆ. ಕಳೆದ ಎರಡ್ಮೂರು ತಿಂಗಳಿನಿಂದ ಟೆಲಿಕಾಂ ಅಂಗಳದಲ್ಲಿ ಖಾಸಗಿ ಕಂಪನಿಗಳ ನಿದ್ದೆ ಕೆಡಿಸಿರುವ ಬಿಎಸ್‌ಎನ್‌ಎಲ್ ಕಂಪನಿಯು ತನ್ನ 5G ಸೇವೆಗಳನ್ನು ಹೊರತರಲು ತಯಾರಿ ನಡೆಸುತ್ತಿದೆ. ಶೀಘ್ರದಲ್ಲೇ ಬಳಕೆದಾರರು ಈ ಸೇವೆಯನ್ನು ಬಳಸಲು ಸಾಧ್ಯವಾಗುತ್ತದೆ ಎಂದು ಬಿಎಸ್​ಎನ್​ಎಲ್​ ಅಧಿಕೃತವಾಗಿ ತಿಳಿಸಿದೆ. BSNL ಕಳೆದ ಕೆಲವು ತಿಂಗಳುಗಳಿಂದ ದೂರಸಂಪರ್ಕ ವಲಯದಲ್ಲಿ ಸುದ್ದಿ ಮಾಡುತ್ತಿದೆ. ರೀಚಾರ್ಜ್ ಯೋಜನೆಗಳಲ್ಲಿನ ಬದಲಾವಣೆಗಳಿಂದ 4G ನೆಟ್‌ವರ್ಕ್ ಸರಿಪಡಿಸುವವರೆಗೆ, ಈ ಸರ್ಕಾರಿ ಟೆಲಿಕಾಂ ಕಂಪನಿಯು ಈಗ ನಿಧಾನವಾಗಿ ಖಾಸಗಿ ಕಂಪನಿಗಳೊಂದಿಗೆ … Continue reading BSNL 5G: BSNL ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್..! ಇದೇ ದಿನ BSNL 5G ಸೇವೆ ಆರಂಭ – ಇಲ್ಲಿದೆ ಮಾಹಿತಿ