ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ಇನ್ಫೋಸಿಸ್ ಸಂಸ್ಥೆಯಿಂದ ಅರ್ಜಿ ಆಹ್ವಾನ!

ಬೃಹತ್ ಮಟ್ಟದಲ್ಲಿ ಹೊಸಬರನ್ನು ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳಲು ಇನ್ಫೋಸಿಸ್ ಕಂಪನಿ ಯೋಜನೆ ರೂಪಿಸಿದೆ ಎನ್ನುವ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಏನೇ ಸರ್ಕಸ್ ಮಾಡಿದ್ರೂ ಸರ್ಕಸ್ ಮಾಡಿದರೂ ಸಣ್ಣ ಆಗ್ತಿಲ್ವಾ!? ಹಾಗಿದ್ರೆ ಈ ವಿಷಯ ತಿಳಿಯಲೇಬೇಕು! ಇನ್ಫೋಸಿಸ್ ಸಂಸ್ಥೆ 20,000ಕ್ಕೂ ಹೆಚ್ಚು ಫ್ರೆಶರ್‌ ಅಭ್ಯರ್ಥಿಗಳನ್ನು ನೇಮಕ ಮಾಡಲು ಯೋಜನೆ ರೂಪಿಸಿದೆಯಂತೆ. 2026ರ ವರ್ಷದಲ್ಲಿ ಕಂಪನಿಯು ದೊಡ್ಡ ಮಟ್ಟದಲ್ಲಿ ನೇಮಕಾತಿ ಮಾಡು ಪ್ಲಾನ್​ನಲ್ಲಿದೆ. Q3 ಹಣಕಾಸು ಯೋಜನೆ (ಕಾರ್ಪೊರೇಟ್​ನಲ್ಲಿ ಜನವರಿಯಿಂದ ಸೆಪ್ಟೆಂಬರ್​ವರೆಗೆ ತಿಂಗಳುಗಳನ್ನು ವಿಂಗಡಿಸಿ Q3 ಎಂದು ಕರೆಯುತ್ತಾರೆ) … Continue reading ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ಇನ್ಫೋಸಿಸ್ ಸಂಸ್ಥೆಯಿಂದ ಅರ್ಜಿ ಆಹ್ವಾನ!