Farmers Land: ತಮ್ಮ ಜಮೀನಿಗೆ ತೆರಳಲು ರಸ್ತೆಯಿಲ್ಲದ ರೈತರಿಗೆ ಭರ್ಜರಿ ಗುಡ್ ನ್ಯೂಸ್..!

ರೈತರ ಜಮೀನಿಗೆ ತೆರಳುವ ದಾರಿಗೆ ಅನ್ಯಭೂಮಾಲೀಕರು ಇನ್ನುಮುಂದೆ ಅಡ್ಡಿಪಡಿಸುವಂತಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯಾದ್ಯಂತ ರೈತರಿಂದ ಈ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿಯ ಸಮಸ್ಯೆ ಇದೆ. ಇದರಿಂದ ರೈತರಿಗೆ ತೊಂದರೆಗಳಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದವು. ಸರ್ಕಾರಕ್ಕೆ ಬಂದ ದೂರುಗಳು ಅಕ್ಕಪಕ್ಕದ ಜಮೀನುಗಳ ರೈತರು ಕೆಲವು … Continue reading Farmers Land: ತಮ್ಮ ಜಮೀನಿಗೆ ತೆರಳಲು ರಸ್ತೆಯಿಲ್ಲದ ರೈತರಿಗೆ ಭರ್ಜರಿ ಗುಡ್ ನ್ಯೂಸ್..!