Facebook Twitter Instagram YouTube
    ಕನ್ನಡ English తెలుగు
    Wednesday, September 20
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Government: ರಾಜ್ಯ ಸರ್ಕಾರದಿಂದ SC, ST ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್..!

    AIN AuthorBy AIN AuthorJune 26, 2023
    Share
    Facebook Twitter LinkedIn Pinterest Email

    ರಾಜ್ಯ ಸರ್ಕಾರದಿಂದ (Government) ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. SC, ST ವಿದ್ಯಾರ್ಥಿಗಳಿಗೆ ಸೋನಾ ಮಸೂರಿ ಅಕ್ಕಿ ವಿತರಿಸಲು ಸಚಿವರು ಆದೇಶ ಹೊರಡಿಸಿದ್ದಾರೆ. ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಮಟ್ಟದ ಎಸ್ ಸಿ ಹಾಗೂ ಎಸ್ ಟಿ ವಿದ್ಯಾರ್ಥಿನಿಲಯಗಳಲ್ಲಿ ವಾಸವಿರುವ ವಿದ್ಯಾರ್ಥಿಗಳು ಸೋನಾ ಮಸೂರಿ ಊಟ ಮಾಡಲಿ ಎಂಬ ಉದ್ದೇಶದಿಂದ 2,50 ಲಕ್ಷ ಮಕ್ಕಳ ಊಟಕ್ಕೆ ಅಕ್ಕಿ ನೀಡಲು ನಿರ್ಧರಿಸಲಾಗಿದೆ.

    ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಮಟ್ಟದ ಎಸ್.ಸಿ., ಎಸ್.ಟಿ. ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಊಟಕ್ಕೆ ಸೋನಾಮಸೂರಿ ನೀಡುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

    Demo

    ವಿಕಾಸಸೌಧದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 2023 -24 ನೇ ಸಾಲಿನ ಎಸ್.ಸಿ.ಎಸ್.ಪಿ & ಟಿ.ಎಸ್.ಪಿ ಆಯವ್ಯಯ ಹಂಚಿಕೆಯ ಬಗ್ಗೆ ನೋಡಲ್ ಏಜೆನ್ಸಿ ಸಭೆಯಲ್ಲಿ ಉಭಯ ಸಚಿವರು ವಿಶೇಷವಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ಊಟದ ವ್ಯವಸ್ಥೆಯ ಚರ್ಚೆ ಮಾಡಿದರು.

    ಹಾಸ್ಟೆಲ್ ಗಳಲ್ಲಿ ವಾಸವಿರುವ ವಿದ್ಯಾರ್ಥಿಗಳ ಅರೋಗ್ಯದ ಹಿತದೃಷ್ಟಿಯಿಂದ ಸುಮಾರು 2,50,000 ಎಲ್ಲಾ ವಿದ್ಯಾರ್ಥಿ ನಿಲಯಗಳಿಗೆ ಸೋನಾಮಸೂರಿ ಅಕ್ಕಿ ನೀಡಲು ತಿಳಿಸಿದ್ದಾರೆ. ರಾಜ್ಯದಲ್ಲಿ ಆಯಾ ವಲಯವಾರು ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಊಟದ ವ್ಯವಸ್ಥೆ ಮಾಡಲಾಗಿದ್ದು, ಆದರೆ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ

    ವಿದ್ಯಾರ್ಥಿನಿಲಯಗಳಲ್ಲಿ ಅಕ್ಕಿಯಿಂದ ಮಾಡುವ ಆಹಾರ ಪದಾರ್ಥಗಳಿಗೆ ಪ್ರಾಮುಖ್ಯತೆ ನೀಡಿದ್ದು, ಹಾಗಾಗಿ ಈ ಹಿಂದೆ ಬಳಕೆ ಮಾಡುತಿದ್ದ ಅಕ್ಕಿಗಿಂತ ಇನ್ನು ಮುಂದೆ ರಾಜ್ಯದ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಉತ್ತಮ ಗುಣಮಟ್ಟದ ಸೋನಾ ಮಸೂರಿ ಅಕ್ಕಿ ನೀಡಲು ಸಭೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಉಭಯ ಸಚಿವರು ಸಲಹೆ ನೀಡಿ ಮುಂದಿನ ತಿಂಗಳಿಂದಲೇ ಜಾರಿಗೆ ತರುವ ವ್ಯವಸ್ಥೆ ಮಾಡಿ ಎಂದು ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    Cauvery Dispute: ಕಾವೇರಿ ನೀರು ವಿವಾದ: ರಾಜ್ಯದ ಜನಪ್ರತಿನಿಧಿಗಳ ಜೊತೆ ಸಿಎಂ ಸಭೆ

    September 20, 2023

    ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ಡಿಕೆಶಿ – ಕರ್ನಾಟಕದ ಸಂಕಷ್ಟ ಕುರಿತು ಸಮಾಲೋಚನೆ

    September 20, 2023

    Prashant Sambaragi; ನಟ ಶಿವರಾಜ್ ಕುಮಾರ್ ವಿರುದ್ಧ ಮತ್ತೆ ಗುಡುಗಿದ ಪ್ರಶಾಂತ್ ಸಂಬರಗಿ

    September 20, 2023

    Namma Metro; ಮೆಟ್ರೋ ಪ್ರಯಾಣಿಕರೇ ಗಮನಿಸಿ; ನಾಳೆ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತ

    September 20, 2023

    Power Cut; ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ಪವರ್‌ ಕಟ್‌, ನಿಮ್ಮ ಏರಿಯಾ ಇದೇನಾ ಚೆಕ್ ಮಾಡಿ!

    September 20, 2023

    Bengaluru; ವಂಚನೆ ಕೇಸ್, ಮಧ್ಯರಾತ್ರಿಯವರೆಗೂ ಟೆಕ್ನಿಕಲ್ ಸೆಲ್ ನಲ್ಲಿ ಹಾಲಾಶ್ರೀ ವಿಚಾರಣೆ

    September 20, 2023

    ವೈಯಕ್ತಿಕ ಲಾಭಕ್ಕಾಗಿ ಅಕ್ರಮ ದಾಖಲೆ ಸೃಷ್ಟಿಸಿ ಒತ್ತುವರಿ – ಸಿದ್ದರಾಮಯ್ಯ

    September 20, 2023

    Kumaraswamy; ತಮಿಳುನಾಡಿನ ದಬ್ಬಾಳಿಕೆ ಇನ್ನೂ ಸಹಿಸಲು ಸಾಧ್ಯವಿಲ್ಲ – HD ಕುಮಾರಸ್ವಾಮಿ

    September 20, 2023

    Siddaramaiah; ನಮ್ಮ ಪತ್ರಕ್ಕೆ ಪ್ರಧಾನಿ ಮೋದಿ ಸ್ಪಂದಿಸುತ್ತಿಲ್ಲ – ಸಿದ್ದರಾಮಯ್ಯ

    September 20, 2023

    MB Patil; ತಮಿಳುನಾಡಿಗೆ ನೀರು ಹರಿಸಬೇಕು ಎಂಬ ಆದೇಶ ಪಾಲಿಸಲು ಅಸಾಧ್ಯ -ಎಂ ಬಿ ಪಾಟೀಲ್​

    September 19, 2023

    Bommai; ಸರ್ಕಾರದ ನಡೆ ರೈತರನ್ನು, ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ – ಬೊಮ್ಮಾಯಿ

    September 19, 2023

    Deve Gowda; ಮಹಿಳಾ ಮೀಸಲಾತಿ ಕಲ್ಪಿಸುವ ವಿಧೇಯಕ ಮಂಡನೆ, ಹೆಚ್ ಡಿ ದೇವೇಗೌಡ ಮೆಚ್ಚುಗೆ

    September 19, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.