ಟೀಂ ಇಂಡಿಯಾ ಅಭಿಮಾನಿಗಳಿಗೆ ಸಿಕ್ತು ಭರ್ಜರಿ ಗುಡ್ನ್ಯೂಸ್: ಏನದು ಗೊತ್ತಾ?
ಟೀಂ ಇಂಡಿಯಾ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. 2025ರ ವರ್ಷವನ್ನು ಭಾರತ ಟೆಸ್ಟ್ ಪಂದ್ಯದ ಮೂಲಕ ಆರಂಭಿಸುತ್ತದೆ. ನಂತರ ಚಾಂಪಿಯನ್ಸ್ ಟ್ರೋಫಿ ಮತ್ತು ಏಷ್ಯಾಕಪ್ ಪಂದ್ಯಗಳು ನಡೆಯಲಿವೆ. ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಮತ್ತೆ ODI-T20 ಗಾಗಿ ಆಸ್ಟ್ರೇಲಿಯಾಗೆ ಪ್ರವಾಸ ಬೆಳೆಸಲಿದೆ. ತವರಿನಲ್ಲಿ ವೆಸ್ಟ್ ಇಂಡೀಸ್-ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಮತ್ತು ಏಷ್ಯಾಕಪ್ ಹೊರತುಪಡಿಸಿ ಒಟ್ಟು 39 ಪಂದ್ಯಗಳನ್ನು ಟೀಂ ಇಂಡಿಯಾ ಆಡಲಿದೆ. ಇವುಗಳಲ್ಲಿ 18 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು, ಒಂಬತ್ತು … Continue reading ಟೀಂ ಇಂಡಿಯಾ ಅಭಿಮಾನಿಗಳಿಗೆ ಸಿಕ್ತು ಭರ್ಜರಿ ಗುಡ್ನ್ಯೂಸ್: ಏನದು ಗೊತ್ತಾ?
Copy and paste this URL into your WordPress site to embed
Copy and paste this code into your site to embed