FCI Recruitment: ಭಾರತೀಯ ಆಹಾರ ನಿಗಮದಲ್ಲಿ ಭರ್ಜರಿ ನೇಮಕಾತಿ! 15,465 ಹುದ್ದೆಗೆ ಅರ್ಜಿ ಆಹ್ವಾನ – ತಿಂಗಳಿಗೆ ₹ 71,000 ಸಂಬಳ

ಬೆಂಗಳೂರು: ಭಾರತೀಯ ಆಹಾರ ನಿಗಮದಲ್ಲಿ ಬರೋಬ್ಬರಿ 15,465 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕೇಂದ್ರ ಸರ್ಕಾರಿ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ 2024 ವಿವರಗಳೊಂದಿಗೆ PDF ಅನ್ನು ಬಿಡುಗಡೆ ಮಾಡಲಾಗಿದೆ. ಖಾಲಿ ಹುದ್ದೆಗಳು 1, 2, 3 ಮತ್ತು 4 ವರ್ಗಗಳಲ್ಲಿ ಇವೆ. FCI ನೇಮಕಾತಿ 2024 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಎಫ್‌ಸಿಐ ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಹಲವಾರು ಹುದ್ದೆಗಳಿಗೆ ನೇಮಕಾತಿ ನಡೆದಿದೆ. … Continue reading FCI Recruitment: ಭಾರತೀಯ ಆಹಾರ ನಿಗಮದಲ್ಲಿ ಭರ್ಜರಿ ನೇಮಕಾತಿ! 15,465 ಹುದ್ದೆಗೆ ಅರ್ಜಿ ಆಹ್ವಾನ – ತಿಂಗಳಿಗೆ ₹ 71,000 ಸಂಬಳ